BIGG NEWS : `ಲವ್ ಜಿಹಾದ್’ ತಡೆಗೆ ಮಹತ್ವದ ಕ್ರಮ : ಸಹಾಯವಾಣಿ ಆರಂಭಿಸಿದ ಹಿಂದೂಪರ ಸಂಘಟನೆಗಳು!

ಮಂಗಳೂರು : ಲವ್ ಜಿಹಾದ್  ಬಗ್ಗೆ ಜಾಗೃತಿ ಮೂಡಿಸುತ್ತಿರುವ ಹಿಂದೂ ಸಂಘಟನೆಗಳು ಇದೀಗ ಲವ್ ಜಿಹಾದ್ ತಡೆಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು  ಹೆಲ್ಪ್‌ಲೈನ್ ಆರಂಭಿಸಿದೆ. ಕರಾವಳಿಯಲ್ಲಿ ಹೆಚ್ವುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಹಿಂದೂ ಸಂಘಟನೆಗಳು ಸಹಾಯವಾಣಿಯನ್ನು ಆರಂಭಿಸಿವೆ. ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ತಕ್ಷಣ ಸಂಪರ್ಕಿಸಿ ಎಂದು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಯುವತಿಯರು ಲವ್ ಜಿಹಾದ್‌ಗೆ ಬಲಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. … Continue reading BIGG NEWS : `ಲವ್ ಜಿಹಾದ್’ ತಡೆಗೆ ಮಹತ್ವದ ಕ್ರಮ : ಸಹಾಯವಾಣಿ ಆರಂಭಿಸಿದ ಹಿಂದೂಪರ ಸಂಘಟನೆಗಳು!