BIGG NEWS : ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ
ಬೆಂಗಳೂರು : ಕೇಂದ್ರ ಸರ್ಕಾರವು 2022-23 ನೇ ಸಾಲಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 3,578 ರೂ ದರದಲ್ಲಿ ರಾಗಿ ಖರೀದಿಸಲು ಆದೇಶಿಸಿದೆ. ಜಿಲ್ಲೆಯಲ್ಲಿ ಡಿಸೆಂಬರ್ 15 ರಿಂದ ರಾಗಿ ಖರೀದಿಗೆ ಸಂಬಧಿಸಿದಂತೆ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ಜನವರಿ 1 ರಿಂದ ಜಿಲ್ಲೆಯ ಐದು ಸ್ಥಳಗಳಲ್ಲಿ ರಾಗಿ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. BIGG NEWS : `ಕರ್ನಾಟಕ-ಮಹಾ’ ಗಡಿ ವಿವಾದದ ನಡುವೆಯೇ ಬಸ್ ಸಂಚಾರ ಆರಂಭ ಬೀರಸಂದ್ರದ ಜಿಲ್ಲಾಡಳಿತ … Continue reading BIGG NEWS : ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ
Copy and paste this URL into your WordPress site to embed
Copy and paste this code into your site to embed