BIGG NEWS : ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ : ಕಾಂಗ್ರೆಸ್, ಬಿಜೆಪಿಯ ಸಮಾವೇಶಗಳಿಗೆ ಬ್ರೇಕ್!

ಮಡಿಕೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಜನಜಾಗೃತಿ ಸಮಾವೇಶ ಆಯೋಜಿಸಿದ ಬೆನ್ನಲ್ಲೇ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭ್ರಷ್ಟಾಚಾರ ಆರೋಪ: ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಮಾಜಿ ಸಚಿವ ʻಭರತ್ ಭೂಷಣ್ ಆಶುʼ ಅರೆಸ್ಟ್ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27 … Continue reading BIGG NEWS : ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ : ಕಾಂಗ್ರೆಸ್, ಬಿಜೆಪಿಯ ಸಮಾವೇಶಗಳಿಗೆ ಬ್ರೇಕ್!