BIGG NEWS : `PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್

ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ ನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ. Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರವೇ `BBMP’ಯ 1032 ಹುದ್ದೆಗಳ ಭರ್ತಿ! ಎಸ್. ಜಾಗೃತ್ ಪಿಎಸ್ ಐ ಪರೀಕ್ಷೆಯಲ್ಲಿ 4 ನೇ ರ್ಯಾಂಕ್ ಬಂದಿದ್ದನ್ನು. ಎಸ್. ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ ಐಆರ್ ಹಾಕಿರುವುದನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ … Continue reading BIGG NEWS : `PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್