BIGG NEWS : `PSI’ ಹಗರಣ : ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ : ಆರೋಗ್ಯ ಸಚಿವ ಸುಧಾಕರ್

ಬೆಂಗಳೂರುವ : ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದಕ್ಕೆ ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ನಡೆಯುತ್ತಿರುವ ಕಠಿಣ ಮತ್ತು ನಿಷ್ಪಕ್ಷಪಾತ ತನಿಖೆಯೇ ನಿದರ್ಶನ ಎಂದು ಅರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಿಮ್ಮ ಕುತ್ತಿಗೆಯಲ್ಲೂ ಈ ರೀತಿಯ ಕೊಳೆ ಹೆಚ್ಚಾಗ್ತಿದ್ಯಾ? ʻ ನೈಸರ್ಗಿಕ ಮನೆಮದ್ದುʼಗಳ ಬಳಕೆ ರಾಮಬಾಣ | Neck Care by Home Remedy ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದಕ್ಕೆ ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ … Continue reading BIGG NEWS : `PSI’ ಹಗರಣ : ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ : ಆರೋಗ್ಯ ಸಚಿವ ಸುಧಾಕರ್