ಬೆಂಗಳೂರು : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.

ಕನಸಿನಲ್ಲಿ ಬೇರೊಬ್ಬ ಮಹಿಳೆಗೆ ತನ್ನ ಪ್ರೀತಿ ವ್ಯಕ್ತಪಡಿಸಿದ ಪತಿ: ಗಾಢ ನಿದ್ರೆಯಲ್ಲಿದ್ದವನ ಮೇಲೆ ಕುದಿಯುವ ನೀರೆರಚಿದ ಪತ್ನಿ!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ, ಯಾಕೆಂದರ ವಿದ್ಯಾರ್ಥಿಗಳು ಇನ್ನೂ ಡಿಎಲ್ ಪಡೆಯಲು ಅರ್ಹತೆ ಆಗಿರೋದಿಲ್ಲ.ಹೀಗಾಗಿ ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಹೇಳಿದ್ದಾರೆ.

BIGG NEWS: ಮಹೇಂದ್ರ ಸಿಂಗ್‌ ಧೋನಿ ಹುಟ್ಟುಹಬ್ಬಕ್ಕೆ ಕೌಂಟ್‌ ಡೌನ್; ಅಭಿಮಾನಿಗಳಿಂದ ರೆಡಿಯಾಗಿದೆ 41 ಅಡಿ ಎತ್ತರದ ಬೃಹತ್ ಕಟೌಟ್

ಇನ್ನು ನಗರದಲ್ಲಿ ನಕಲ್ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಸಿಗುತ್ತಿವೆ. ನಕಲಿ ನಂಬರ್ ವಾಹನಗಳ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. ಜೂನ್ ತಿಂಗಳಲ್ಲಿ 22 ವಾಹನ ಸವಾರರು ಮದ್ಯ ಸೇವಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾರೂ ಮದ್ಯ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

Big news:‌ ಉದಯಪುರ ಟೈಲರ್ ಹತ್ಯೆ ಪ್ರಕರಣ: 5ನೇ ಆರೋಪಿಯ ಬಂಧನ

Share.
Exit mobile version