BIGG NEWS : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ : ಸಂಚಾರ ವಿಭಾಗದ ಪೊಲೀಸ್ ಆಯುಕ್ತ ರವಿಕಾಂತೇಗೌಡ

ಬೆಂಗಳೂರು : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ. ಕನಸಿನಲ್ಲಿ ಬೇರೊಬ್ಬ ಮಹಿಳೆಗೆ ತನ್ನ ಪ್ರೀತಿ ವ್ಯಕ್ತಪಡಿಸಿದ ಪತಿ: ಗಾಢ ನಿದ್ರೆಯಲ್ಲಿದ್ದವನ ಮೇಲೆ ಕುದಿಯುವ ನೀರೆರಚಿದ ಪತ್ನಿ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ, ಯಾಕೆಂದರ ವಿದ್ಯಾರ್ಥಿಗಳು ಇನ್ನೂ ಡಿಎಲ್ ಪಡೆಯಲು ಅರ್ಹತೆ ಆಗಿರೋದಿಲ್ಲ.ಹೀಗಾಗಿ ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಹೇಳಿದ್ದಾರೆ. BIGG NEWS: ಮಹೇಂದ್ರ ಸಿಂಗ್‌ ಧೋನಿ … Continue reading BIGG NEWS : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ : ಸಂಚಾರ ವಿಭಾಗದ ಪೊಲೀಸ್ ಆಯುಕ್ತ ರವಿಕಾಂತೇಗೌಡ