BIGG NEWS : ಬೆಂಗಳೂರಿನ ಎರಡು ಪ್ರಮುಖ ರಸ್ತೆಗಳಿಗೆ ಪುನೀತ್ ರಾಜಕುಮಾರ್, ವಿರಾಟ್ ಕೊಹ್ಲಿ ಹೆಸರು ನಾಮಕರಣಕ್ಕೆ ಮನವಿ

ಬೆಂಗಳೂರು : ಬೆಂಗಳೂರಿನ ಎರಡು ಪ್ರಮುಖ ರಸ್ತೆಗಳಿಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮನವಿ ಮಾಡಲಾಗಿದೆ. BIG NEWS: ಇಂದು ವಡೋದರಾದಲ್ಲಿ C-295 ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ | C-295 ಬೆಂಗಳೂರಿನ ಶಾಂತಿನಗರ ಬಸ್ ಟರ್ಮಿನಲ್ ಎದುರಿನ ರಸ್ತೆಗೆ ಪುನೀತ್ ರಾಜಕುಮಾರ್ ಅವರ ಹೆಸರು ಹಾಗೂ ವಿಲ್ಸನ್​ ಗಾರ್ಡನ್​ನ 8ನೇ ಅಡ್ಡರಸ್ತೆಗೆ ವಿರಾಟ್ ಕೊಹ್ಲಿ ಹೆಸರು ಇಡಬೇಕು … Continue reading BIGG NEWS : ಬೆಂಗಳೂರಿನ ಎರಡು ಪ್ರಮುಖ ರಸ್ತೆಗಳಿಗೆ ಪುನೀತ್ ರಾಜಕುಮಾರ್, ವಿರಾಟ್ ಕೊಹ್ಲಿ ಹೆಸರು ನಾಮಕರಣಕ್ಕೆ ಮನವಿ