BIGG NEWS : ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ತೋಟಗಾರಿಕೆ ಇಲಾಖೆಯ ಸೌಲಭ್ಯಕ್ಕೆ ಅರ್ಹ ರೈತರಿಂದ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2022-23) ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯಿಂದ ನಾನಾ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. BIGG NEWS : ದಾವಣಗೆರೆಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರ ಸಾವು  ಹಸಿರು ಮನೆಯಲ್ಲಿ ಶಿಥಿಲಗೊಂಡಿರುವ /ಹಾಳಾಗಿರುವ ಪಾಲಿಥೀನ್ ಶೀಟ್‍ಗಳ ಬದಲಾವಣೆಗೆ ಸಹಾಯಧನ (ಅಸಿಸ್ಟೆಂಟ್ಸ್ ಫಾರ್ ರೀ ಪ್ಲೇಸ್‍ಮೆಂಟ್ ವಿತ್ ನ್ಯೂ ಪಾಲಿಥೀನ್ ಶೀಟ್) ಹಸಿರು ಮನೆಯಲ್ಲಿ ಬೇಸಾಯ ಮಾಡಿರುವ ಗುಲಾಬಿ, ಕಾರ್ನೆಷಿನ್, ಜರ್ಬೆರಾ, ಸೇವಂತಿಗೆ, ಆರ್ಕಿಡ್, … Continue reading BIGG NEWS : ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ತೋಟಗಾರಿಕೆ ಇಲಾಖೆಯ ಸೌಲಭ್ಯಕ್ಕೆ ಅರ್ಹ ರೈತರಿಂದ ಅರ್ಜಿ ಆಹ್ವಾನ