BIGG NEWS : ಪಡಿತರ ಚೀಟಿದಾರರೇ ಗಮನಿಸಿ : ದುಡ್ಡಿಗೆ ಪಡಿತರ ಮಾರಿದರೆ ರೇಷನ್ ಕಾರ್ಡ್ ಅಮಾನತು!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊದನ್ನು ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಸಿಗುವ ಆಹಾರ ಧಾನ್ಯಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಹಣಕ್ಕಾಗಿ ಮಾರಾಟ ಮಾಡಿದ್ರೆ 6 ತಿಂಗಳು ಕಾರ್ಡ್ ಅಮಾನತು ಆಗಲಿದೆ. BIGG NEWS : ಇನ್ಮುಂದೆ ಕೇಂದ್ರ ಸರ್ಕಾರದಿಂದಲೇ `ಬಸವ ಜಯಂತಿ’ ಆಚರಣೆ! ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, ಅಕ್ರಮವಾಗಿ ಪಡಿತರ ಆಹಾರ ಧಾನ್ಯ ಮಾರಾಟಕ್ಕೆ  ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅನ್ಯಭಾಗ್ಯ ಯೋಜನೆಯಡಿ ಸಿಗುವ ಆಹಾರ … Continue reading BIGG NEWS : ಪಡಿತರ ಚೀಟಿದಾರರೇ ಗಮನಿಸಿ : ದುಡ್ಡಿಗೆ ಪಡಿತರ ಮಾರಿದರೆ ರೇಷನ್ ಕಾರ್ಡ್ ಅಮಾನತು!