BIGG NEWS : 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ : 1:3 ಅನುಪಾತದ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ 1,242 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 1:3 ಅನುಪಾತ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. BIG NEWS : ʻಟ್ವಿಟರ್‌ʼನ ʻಬ್ಲೂ ಟಿಕ್ʼ ಸೇವೆಗೆ ಚಾಲನೆ: ಯಾವ್ಯಾವ ಪ್ರದೇಶಗಳಲ್ಲಿ ಈ ಸೇವೆ ಲಭ್ಯ? ಇಲ್ಲಿದೆ ಮಾಹಿತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಾಲೇಜು ಶಿಕ್ಷಣ ಇಲಾಖೆಯಿಂದ ಒದಗಿಸಲಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ವರ್ಗೀಕರಣದಂತೆ ಹಾಗೂ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕ ಮತ್ತು ಮೀಸಲಾತಿ ಆಧಾರದ ಮೇಲೆ ಮೂಲ … Continue reading BIGG NEWS : 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ : 1:3 ಅನುಪಾತದ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ