BIGG NEWS : 15,000 ಶಾಲಾ ಶಿಕ್ಷಕರ ನೇಮಕಾತಿ : 1:2 ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ | Teacher Recruitment

ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ( Recruitment of Graduate Primary Teachers ) ಸಂಬಂಧಿಸಿದಂತೆ 1:2 ಪರಿಶೀಲನಾ ಪಟ್ಟಿಯಲ್ಲಿನ ಅಭ್ಯರ್ಥಿಗಳು ಮೂಲದಾಖಲೆಗಳ ಪರಿಶೀಲನೆಗೆ ( Document Verification ) ನಿಗದಿತ ದಿನಾಂಕದೊಳಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ( School Education Department ) ಸೂಚಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022( Teacher Recruitment 2022)ಕ್ಕೆ ಸಂಬಂಧಿಸಿದಂತೆ … Continue reading BIGG NEWS : 15,000 ಶಾಲಾ ಶಿಕ್ಷಕರ ನೇಮಕಾತಿ : 1:2 ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ | Teacher Recruitment