ವಿಜಯನಗರ : ರಾಜ್ಯ ಸರ್ಕಾರವು ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನಿಸಿದೆ.
BIGG NEWS : ಸಾಮಾಜಿಕ ಭದ್ರತೆ ಯೋಜನೆಗಳಡಿ ಮಾಸಾಶನ ಪಡೆಯುತ್ತಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ
ವಾಸಸ್ಥಳದಿಂದ 45 ಕಿ.ಮೀ ವರೆಗೆ ಸಾರಿಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಬಸ್ಪಾಸ್ ಪಡೆಯಲು ಕಾರ್ಮಿಕ ಇಲಾಖೆಯ ನೋಂದಾಯಿತ ಗುರುತಿನ ಚೀಟಿಯ ಮಾಹಿತಿಯೊಂದಿಗೆ ವಿಜಯನಗರ ಜಿಲ್ಲೆಯವರು ನಿಮ್ಮ ಹತ್ತಿರದ ಗ್ರಾಮಒನ್ ಕೇಂದ್ರದಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಕೊಟ್ರಪ್ಪ ಅವರು ತಿಳಿಸಿದ್ದಾರೆ.
Good News : ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ : ಗೌರವಧನ 10 ಸಾವಿರ ರೂ.ಗೆ ಹೆಚ್ಚಳ