BIGG NEWS : ನಾಳೆಯಿಂದ `ಆಯುಷ್ಮಾನ್ ಭಾರತ್ ಜನಾರೋಗ್ಯ ಯೋಜನೆ’ಗೆ ನೋಂದಣಿ ಆರಂಭ

ಧಾರವಾಡ : ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಆರೋಗ್ಯ ಕರ್ನಾಟಕ ಕಾರ್ಡ್ ಸೌಲಭ್ಯ ಪಡೆಯಲು ನಗರ ವ್ಯಾಪ್ತಿಯ ಕರ್ನಾಟಕ ಒನ್ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬರುವ ಸೋಮವಾರ ನ.21 ರಿಂದ ನೋಂದಣಿ ಆರಂಭವಾಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. BREAKING NEWS: ಅಮೆರಿಕದ ಮಾಜಿ ಅಧ್ಯಕ್ಷ ʻಡೊನಾಲ್ಡ್ ಟ್ರಂಪ್ʼ ʻಟ್ವಿಟರ್ʼ ಖಾತೆ ಮರುಸ್ಥಾಪನೆ: ಎಲಾನ್ ಮಸ್ಕ್ ಈ ಕುರಿತು ಪ್ರಕಟಣೆ ನೀಡಿರುವ ಅವರು, ಆಯುಷ್ಮಾನ್ ಭಾರತ ಪ್ರಧಾನಮಂತ್ರಿ … Continue reading BIGG NEWS : ನಾಳೆಯಿಂದ `ಆಯುಷ್ಮಾನ್ ಭಾರತ್ ಜನಾರೋಗ್ಯ ಯೋಜನೆ’ಗೆ ನೋಂದಣಿ ಆರಂಭ