BIGG NEWS : ರಾಜ್ಯದಲ್ಲೂ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬಡವರಿಗೆ ರಾಜ್ಯದಲ್ಲೂ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS : ಮಳಲಿ ಮಸೀದಿ ವಿವಾದ : ಇಂದು ಕೋರ್ಟ್ ತೀರ್ಪು ಪ್ರಕಟ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ವರ್ಗದ ಬಡವರಿಗೆ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಕ್ಷಣವೇ ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ಮಾಡಲಾಗುವುದು. ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸಿ ಸಂವಿಧಾನಕ್ಕೆ ಮಾಡಲಾದ 103 … Continue reading BIGG NEWS : ರಾಜ್ಯದಲ್ಲೂ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ : ಗೃಹ ಸಚಿವ ಅರಗಜ್ಞಾನೇಂದ್ರ