BIGG NEWS : ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ಪ್ರಕರಣ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸೇರಿ ಇಬ್ಬರು ಅರೆಸ್ಟ್

ವಿಜಯನಗರ : ಕಾಂಗ್ರೆಸ್ ಸಭೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ-ವಿಜಯನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಗಲಭೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಹೊಸಪೇಟೆ ತಾಲೂಕು ಮಹಿಳಾ ಬ್ಲಾಕ್ ಅಧ್ಯಕ್ಷೆ ಯೋಗಲಕ್ಞ್ಮೀ ಹಾಗೂ ಸಂದೀಪ್ ಎಂಬುವವರನ್ನು ಬಂಧಿಸಲಾಗಿದೆ. ಮಲ್ಲಿಗೆ ಹೋಟೆಲ್ ನಲ್ಲಿ ಇತ್ತೀಚೆಗೆ ಸಭೆ ನಡೆದಿತ್ತು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಡಿದಾಟ-ಗಲಾಟೆ ನಡೆದಿತ್ತು. ಯೋಗಲಕ್ಞ್ಮೀ ಹಾಗೂ ಸಂದೀಪ್ ಅವಾಚ್ಯ … Continue reading BIGG NEWS : ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ಪ್ರಕರಣ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸೇರಿ ಇಬ್ಬರು ಅರೆಸ್ಟ್