BIGG NEWS : ರೌಡಿ ಶೀಟರ್ ಗಳು ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ : ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು : ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು, ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು, ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ. ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ … Continue reading BIGG NEWS : ರೌಡಿ ಶೀಟರ್ ಗಳು ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ : ಕಾಂಗ್ರೆಸ್ ವಾಗ್ದಾಳಿ