BIGG NEWS: 10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’
ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ. ಕೇಂದ್ರ ಸರಕಾರವಾಗಲಿ, ಆರ್.ಬಿ.ಐಯಾಗಲಿ 10 ರೂ. ನಾಣ್ಯಗಳನ್ನು ನಿಷೇಧಿಸಿಲ್ಲಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು. 10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ. ಆದರೂ ಸಹ ಕೆಲವರು ಸಾಮಾಜಿಕ ಮಾಧ್ಯಮಗಳ … Continue reading BIGG NEWS: 10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’
Copy and paste this URL into your WordPress site to embed
Copy and paste this code into your site to embed