BIGG NEWS : ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ.ಪರಿಹಾರ : ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 7.5 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಳ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. BIG NEW : ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ʻಭೂಪೇಂದ್ರ ಪಟೇಲ್ʼ ಪ್ರಮಾಣ ವಚನ ಸ್ವೀಕಾರ |Bhupendra Patel ಹಾಸನ ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದದು, ಮಾನವ ಜೀವ ಹಾನಿಗೆ … Continue reading BIGG NEWS : ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ.ಪರಿಹಾರ : ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ