BIGG NEWS : ಚರ್ಮಗಂಟು ರೋಗ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 30 ಕೋಟಿ ರೂ. ಬಿಡುಗಡೆ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು : ರಾಜ್ಯ ಸರ್ಕಾರವು ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ ಮಾಲೀಕರಿಗೆ ಪರಿಹಾರಧನ ನೀಡುವ ಸಂಬಂಧ 30 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಮಗಂಟು ರೋಗ ಪ್ರಾರಂಭವಾದಾಗ ಈ ಹಿಂದೆ 2 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ 17 ಸಾವಿರ ಜಾನುವಾರುಗಳು ಮೃತಪಟ್ಟಿವೆ. ಹೀಗಾಗಿ ಜಾನುವಾರು ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ … Continue reading BIGG NEWS : ಚರ್ಮಗಂಟು ರೋಗ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 30 ಕೋಟಿ ರೂ. ಬಿಡುಗಡೆ : ಸಚಿವ ಪ್ರಭು ಚವ್ಹಾಣ್