BIGG NEWS : ರಾಜ್ಯ ಸರ್ಕಾರದಿಂದ ಪ್ರವಾಹ ಪರಿಹಾರಕ್ಕೆ 3,600 ಕೋಟಿ ರೂ. ನೆರವು : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಬೆಳೆಹಾನಿ, ಮನೆ ಹಾನಿ ಹಾಗೂ ಮೂಲ ಸೌಕರ್ಯಗಳ ಹಾನಿ ಸರಿಪಡಿಸಲು ಒಟ್ಟು 3,600 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಸಿಹಿ ಸುದ್ದಿ: ಮೀನು ಕೃಷಿಕರ ಮಕ್ಕಳಿಗೂ ಮುಖ್ಯಮಂತ್ರಿ ವಿದ್ಯಾಸಿರಿ ಯೋಜನೆ ವಿಸ್ತರಣೆ ವಿಧಾನಸಭೆಯಲ್ಲಿ ಮಳೆಹಾನಿ ಕುರಿತ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರಿನಲ್ಲಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆ ಪರಿಹಾರಕ್ಕಾಗಿ ರಾಜಕಾಲುವೆ ಅಭಿವೃದ್ಧಿಗೆ 300 ಕೋಟಿ ರೂ. ರಸ್ತೆ ಅಭಿವೃದ್ಧಿಗೆ … Continue reading BIGG NEWS : ರಾಜ್ಯ ಸರ್ಕಾರದಿಂದ ಪ್ರವಾಹ ಪರಿಹಾರಕ್ಕೆ 3,600 ಕೋಟಿ ರೂ. ನೆರವು : ಸಿಎಂ ಬೊಮ್ಮಾಯಿ ಘೋಷಣೆ