BIGG NEWS : 466 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ ; ಯೆಸ್ ಬ್ಯಾಂಕ್ ಮಾಜಿ ಎಂಡಿ ‘ರಾಣಾ ಕಪೂರ್’ಗೆ ಜಾಮೀನು
ನವದೆಹಲಿ : ಯೆಸ್ ಬ್ಯಾಂಕ್ ಮಾಜಿ ಎಂಡಿ ಮತ್ತು ಸಿಇಒ ರಾಣಾ ಕಪೂರ್ ಅವರಿಗೆ ದೆಹಲಿ ಹೈಕೋರ್ಟ್ ಇಂದು ನಿಯಮಿತ ಜಾಮೀನು ನೀಡಿದೆ. 466.51 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಲ್ಲಿ ಕಪೂರ್’ರನ್ನ ಇಡಿ ಬಂಧಿಸಿತ್ತು. ಯೆಸ್ ಬ್ಯಾಂಕ್ ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಮಾಜಿ ಎಂಡಿ ಮತ್ತು ಸಿಇಒ ರಾಣಾ ಕಪೂರ್ ಅವರು ತಮ್ಮ ಸ್ಥಾನವನ್ನ ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಅವರ ಕುಟುಂಬಕ್ಕೆ ಲಾಭ ಮಾಡಿಕೊಟ್ಟಿದ್ದಾರೆ … Continue reading BIGG NEWS : 466 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ ; ಯೆಸ್ ಬ್ಯಾಂಕ್ ಮಾಜಿ ಎಂಡಿ ‘ರಾಣಾ ಕಪೂರ್’ಗೆ ಜಾಮೀನು
Copy and paste this URL into your WordPress site to embed
Copy and paste this code into your site to embed