ಬೀದರ್ : ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ನಲ್ಲಿ ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡಲಿದ್ದೇನೆ, ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ … Continue reading BIGG NEWS : `ಕಲ್ಯಾಣ ಕರ್ನಾಟಕ’ದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ ಭರವಸೆ
Copy and paste this URL into your WordPress site to embed
Copy and paste this code into your site to embed