BIGG NEWS : ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 5 ಸಾವಿರ ಕೋಟಿ. ರೂ ಅನುದಾನ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ರಾಯಚೂರು : ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. BIGG NEWS : ರಾಜ್ಯದಲ್ಲಿ ‘SSLC-PUC’ ಪರೀಕ್ಷಾ ಮಂಡಳಿಗಳ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ರಾಯಚೂರು ಜಿಲ್ಲೆಯ ಗಿಲ್ಲೇಸುಗೂರಿನಲ್ಲಿ ನಡೆದ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ 371 ಜೆ ಬಂದಾಗ ಕಲ್ಯಾಣ ಕರ್ನಾಟಕದ ಕುರಿತು ಜನರು ಕನಸು ಕಂಡರು, ಆದರೆ ಕಾಂಗ್ರೆಸ್ ಅನುದಾನ ಕೊಡಲಿಲ್ಲ. ನಾವು ಅಧಿಕಾರಕ್ಕೆ ಬಂದ … Continue reading BIGG NEWS : ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 5 ಸಾವಿರ ಕೋಟಿ. ರೂ ಅನುದಾನ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ