ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ವಿದೇಶಗಳಲ್ಲಿ ಕೋವಿಡ್ ಹೆಚ್ಚಳದ ಕಾರಣ, ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದೆ. ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚಿಸಿದೆ. ಈ ಬೆನ್ನಲ್ಲೇ ರುಪ್ಸಾ ಸಂಘಟನೆ ವ್ಯಾಪ್ತಿಯಲ್ಲಿ ಬರುವಂತ ಖಾಸಗೀ ಶಾಲೆಗಳಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ. JOBS NEWS : ಪ್ರಿನ್ಸಿಪಾಲ್ ಗ್ರೇಡ್-1 ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ ಶುಕ್ರವಾರ ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳಿಗೆ ರುಪ್ಸಾ ಸಂಘಟನೆಯಿಂದ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ … Continue reading BIGG NEWS : ರುಪ್ಸಾದಿಂದ ಖಾಸಗಿ ಶಾಲೆಗಳಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ | Covid19
Copy and paste this URL into your WordPress site to embed
Copy and paste this code into your site to embed