ಬೆಂಗಳೂರು : ಶಿಕ್ಷಣ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಹಿನ್ನೆಲೆ ರೂಪ್ಸಾ ಸಂಘಟನೆ ಅಧ್ಯಕ್ಷ ಲೊಕೇಶ್ ತಾಳಿಕಟ್ಟೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಲೈಂಗಿಕ ಕ್ರಿಯೆಗೆ ಮೊದಲು ಆಧಾರ್, ಪ್ಯಾನ್ ಪರಿಶೀಲಿಸುವ ಅಗತ್ಯವಿಲ್ಲ: ಹೈಕೋರ್ಟ್
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 1 ಮಧ್ಯಾಹ್ನ 3 ಗಂಟೆ ಒಳಗೆ ಇಲಾಖೆ ವಿರುದ್ಧ ಮಾಡರುವ ಆರೋಪಗಳಿಗೆ ದಾಖಲಾತಿ ಒದಗಿಸುವಂತೆ ಸೂಚನೆ ನೀಡಲಾಗಿದೆ. ಖುದ್ದು ಹಾಜರಾಗಿ ದಾಖಲಾತಿ ನೀಡಿ ಚರ್ಚೆ ಮಾಡಲು ಇಲಾಖೆ ಅವಕಾಶ ನೀಡಿದೆ. ಮಾಧ್ಯಮಗಳಲ್ಲಿ ಆರೋಪ ಮಾಡಿದ ದಾಖಲೆಗಳನ್ನು ಸಲ್ಲಿಸುವಂತೆ ಆಯುಕ್ತರು ನೋಟಿಸ್ ನೀಡಿದ್ದಾರೆ.
BIGG NEWS : `SC-ST’ ಸಮುದಾಯಕ್ಕೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ : ಇಲ್ಲಿದೆ ಮಹತ್ವದ ಮಾಹಿತಿ