BIGG NEWS : ಶಿಕ್ಷಣ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ : ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ನೋಟಿಸ್ ಜಾರಿ

ಬೆಂಗಳೂರು : ಶಿಕ್ಷಣ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಹಿನ್ನೆಲೆ ರೂಪ್ಸಾ ಸಂಘಟನೆ ಅಧ್ಯಕ್ಷ ಲೊಕೇಶ್ ತಾಳಿಕಟ್ಟೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಲೈಂಗಿಕ ಕ್ರಿಯೆಗೆ ಮೊದಲು ಆಧಾರ್, ಪ್ಯಾನ್ ಪರಿಶೀಲಿಸುವ ಅಗತ್ಯವಿಲ್ಲ: ಹೈಕೋರ್ಟ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 1 ಮಧ್ಯಾಹ್ನ 3 ಗಂಟೆ ಒಳಗೆ ಇಲಾಖೆ ವಿರುದ್ಧ ಮಾಡರುವ ಆರೋಪಗಳಿಗೆ ದಾಖಲಾತಿ ಒದಗಿಸುವಂತೆ ಸೂಚನೆ ನೀಡಲಾಗಿದೆ. ಖುದ್ದು ಹಾಜರಾಗಿ ದಾಖಲಾತಿ ನೀಡಿ ಚರ್ಚೆ ಮಾಡಲು … Continue reading BIGG NEWS : ಶಿಕ್ಷಣ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ : ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ನೋಟಿಸ್ ಜಾರಿ