ಬೆಂಗಳೂರು : ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.
BIGG BREAKING NEWS : ತೀವ್ರ ಕುತೂಹಲ ಮೂಡಿಸಿದೆ ಕಾಂಗ್ರೆಸ್ ನಾಯಕ ಕೆ.ಹೆಚ್. ಮುನಿಯಪ್ಪ-ಸಚಿವ ಸುಧಾಕರ್ ಭೇಟಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ. 8 ಅಂಶಗಳನ್ನು ಉಲ್ಲೇಖ ಮಾಡಿ ಪತ್ರ ಬರೆಯಲಾಗಿದೆ. ಆರ್ ಆರ್ ನೀಡಲು ಲಂಚ ಪಡೆಯಲಾಗುತ್ತಿದೆ. 10 ವರ್ಷಗಳಿಗೊಮ್ಮೆ ಮಾನ್ಯತೆ ನವೀಕರಣ ಹೊಂದಿರಬೇಕೆಂದು ಹೈಕೋರ್ಟ್ ಹೇಳಿದೆ ಆದರೆ 2 ವರ್ಷಕ್ಕೊಮ್ಮೆ ಲಂಚ ಪಡೆಯುತ್ತಿರುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
BIGG NEWS: ಲಂಡನ್ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್; ಎಲ್ಲರಿಂದಲೂ ಪ್ರಶಂಸೆ
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನೂ ಸಚಿವ ಸಂಪುಟದಿಂದ ಕೈಬಿಡುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ಮೂರನೇ ಬಾರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದೇನೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ವಜಾಗೊಳಿಸದಿದ್ದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಶೋಕಿ ಮಾಡೋರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿದ್ದಾರೆ ಎಂದು ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
BIGG BREAKING NEWS : ಕಾಂಗ್ರೆಸ್ ಗೆ ಹಿರಿಯ ನಾಯಕ `ಗುಲಾಮ್ ನಬಿ ಅಜಾದ್’ ಗುಡ್ ಬೈ