Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM

SHOCKING: ಮದುವೆ ನಿರಾಕರಿಸಿದ ಯುವತಿಗೆ ‘HIV ಪಾಸಿಟಿವ್’ ರಕ್ತದ ಇಂಜೆಕ್ಷನ್ ನೀಡಿದ ಪಾಗಲ್ ಪ್ರೇಮಿ!

14/03/2026 6:33 PM

BREAKING : ‘ಜ್ಞಾನಪೀಠ ಪ್ರಶಸ್ತಿ’ ಪ್ರಕಟ ; ತಮಿಳು ಕವಿ- ಗೀತರಚನೆಕಾರ ‘ವೈರಮುತ್ತು’ಗೆ ಸಂದ ಅತ್ಯುನ್ನತ ಪುರಸ್ಕಾರ

14/03/2026 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ನಾಳೆಯಿಂದ ಕರ್ನಾಟಕದಲ್ಲಿ 6 ದಿನಗಳ ಕಾಲ ಮದ್ಯ ಮಾರಾಟ ಬಂದ್….!
KARNATAKA

BIGG NEWS: ನಾಳೆಯಿಂದ ಕರ್ನಾಟಕದಲ್ಲಿ 6 ದಿನಗಳ ಕಾಲ ಮದ್ಯ ಮಾರಾಟ ಬಂದ್….!

By kannadanewsnow0731/05/2024 11:32 AM

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಹೌದು, ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದಾವೆ ಎನ್ನಲಾಗಿದೆ. 

ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೊರಡಿಸಲಾಗಿದೆ.ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಇರುವುದಿಲ್ಲ.

ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶವನ್ನು ಹೊರಡಿಸಲಾಗಿದೆ.ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಅಂದ ಕೂಡ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಜೂನ್‌ ಮೊದಲ ವಾರ ಪೂರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಅನುಮಾನವಾಗಿದೆ.

BIGG NEWS: Sale of liquor to be stopped for 6 days from tomorrow BIGG NEWS: ನಾಳೆಯಿಂದ ಕರ್ನಾಟಕದಲ್ಲಿ 6 ದಿನಗಳ ಕಾಲ ಮದ್ಯ ಮಾರಾಟ ಬಂದ್....!
Share. Facebook Twitter LinkedIn WhatsApp Email

Related Posts

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM2 Mins Read

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM2 Mins Read

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM1 Min Read
Recent News

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM

SHOCKING: ಮದುವೆ ನಿರಾಕರಿಸಿದ ಯುವತಿಗೆ ‘HIV ಪಾಸಿಟಿವ್’ ರಕ್ತದ ಇಂಜೆಕ್ಷನ್ ನೀಡಿದ ಪಾಗಲ್ ಪ್ರೇಮಿ!

14/03/2026 6:33 PM

BREAKING : ‘ಜ್ಞಾನಪೀಠ ಪ್ರಶಸ್ತಿ’ ಪ್ರಕಟ ; ತಮಿಳು ಕವಿ- ಗೀತರಚನೆಕಾರ ‘ವೈರಮುತ್ತು’ಗೆ ಸಂದ ಅತ್ಯುನ್ನತ ಪುರಸ್ಕಾರ

14/03/2026 6:31 PM

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM
State News
KARNATAKA

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

By kannadanewsnow0914/03/2026 6:41 PM KARNATAKA 2 Mins Read

ಬೀರೂರು: ರೈಲ್ವೆ ಭದ್ರತಾ ಸಿಬ್ಬಂದಿಗಳ ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಯಿಂದಾಗಿ ರೈಲಿನಲ್ಲಿ ಮರೆತು ಹೋಗಿದ್ದ ಸುಮಾರು ₹19.08 ಲಕ್ಷ ಮೌಲ್ಯದ ಚಿನ್ನಾಭರಣ…

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.