BIGG NEWS : ಶೀಘ್ರವೇ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಶಾಲೆ ಕಾರ್ಯಾರಂಭ : ಸಿಎಂ ಬೊಮ್ಮಾಯಿ

ಬೆಳಗಾವಿ : ಶೀಘ್ರವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಸಾಲೆ ಕಾರ್ಯಾರಂಭ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. “ಮಾತನಾಡ್ಬೇಡಿ, ಇದು ನಿಮ್ಮ ವಯಸ್ಸು ಮತ್ತು ಹಿರಿತನಕ್ಕೆ ಒಳ್ಳೆಯದಲ್ಲ” ಟಿಎಂಸಿ ಸಂಸದ ವಿರುದ್ಧ ‘ಅಮಿತ್ ಶಾ’ ಸಿಟ್ಟು, ವಿಡಿಯೋ ವೈರಲ್ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ ರಾಯಣ್ಣ ಸೈನಿಕ ಶಾಲೆ … Continue reading BIGG NEWS : ಶೀಘ್ರವೇ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಶಾಲೆ ಕಾರ್ಯಾರಂಭ : ಸಿಎಂ ಬೊಮ್ಮಾಯಿ