BIGG NEWS : ಇಂದು ಅಂಜನಾದ್ರಿ ಬೆಟ್ಟದಲ್ಲಿ ಸಂಕೀರ್ತನಾ ಯಾತ್ರೆ : ಪೊಲೀಸರಿಂದ ಬಿಗಿ ಬಂದೋಬಸ್ತ್

ಕೊಪ್ಪಳ : ಡಿಸೆಂಬರ್ 5 ರ ಇಂದು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ. ಗುಜರಾತ್ ಚುನಾವಣೆ: ಕಾನೂನು-ಸುವ್ಯವಸ್ಥೆ ಕಾಪಾಡಲು ಅಹಮದಾಬಾದ್‌ನಲ್ಲಿ ಮಹಿಳಾ ಸಿಆರ್‌ಪಿಎಫ್ ತಂಡ ನಿಯೋಜನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪಿ ಆನೆಗುಂದಿಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ.ಈ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲಾಗಿದೆ … Continue reading BIGG NEWS : ಇಂದು ಅಂಜನಾದ್ರಿ ಬೆಟ್ಟದಲ್ಲಿ ಸಂಕೀರ್ತನಾ ಯಾತ್ರೆ : ಪೊಲೀಸರಿಂದ ಬಿಗಿ ಬಂದೋಬಸ್ತ್