BIGG NEWS : ‘ಬಲವಂತದ ಮತಾಂತರ ಗಂಭೀರ ವಿಷಯ’ : ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ‘ಸುಪ್ರೀಂ’ ಸೂಚನೆ

ನವದೆಹಲಿ : ಬಲವಂತದ ಮತಾಂತರವು “ಗಂಭೀರ ವಿಷಯ” ಮತ್ತು ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಪುನರುಚ್ಚರಿಸಿದೆ. ಮತಾಂತರ ವಿರೋಧಿ ಕಾನೂನುಗಳ ಬಗ್ಗೆ ರಾಜ್ಯ ಸರ್ಕಾರಗಳಿಂದ ಮಾಹಿತಿ ಸಂಗ್ರಹಿಸಿದ ನಂತ್ರ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿತು ಮತ್ತು ವಿಚಾರಣೆಯನ್ನ ಡಿಸೆಂಬರ್ 12ಕ್ಕೆ ಮುಂದೂಡಿತು. “ಬೆದರಿಕೆ, ಉಡುಗೊರೆಗಳು ಮತ್ತು ಆರ್ಥಿಕ ಲಾಭಗಳ ಮೂಲಕ ಮೋಸದ ಧಾರ್ಮಿಕ ಮತಾಂತರವನ್ನ ನಿಯಂತ್ರಿಸಲು ಕಠಿಣ ಕ್ರಮಗಳನ್ನ ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ … Continue reading BIGG NEWS : ‘ಬಲವಂತದ ಮತಾಂತರ ಗಂಭೀರ ವಿಷಯ’ : ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ‘ಸುಪ್ರೀಂ’ ಸೂಚನೆ