BIGG NEWS : ಇಂದು ವಿಧಾನಸಭೆ ಅಧಿವೇಶನದಲ್ಲಿ `SC-ST; ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ 4 ಮಸೂದೆ ಮಂಡನೆ

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, 2ನೇ ದಿನದ ಅಧಿವೇಶನದಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ಒಟ್ಟು 4 ಮಸೂದೆ ಮಂಡನೆಯಾಗಲಿವೆ. ಉದ್ಯೋಗಿಗಳಿಲ್ಲದ ವಿಶ್ವದ ಮೊದಲ ಕೆಫೆ ; ಇಲ್ಲಿ ‘ಸೂಪರ್ ಮಾಡೆಲ್ ರೋಬೋಟ್’ ಉಪಚರಿಸ್ತಾಳೆ, ಸೆಲ್ಫಿ ಕೊಟ್ಟು ಚಾಟ್ ಕೂಡ ಮಾಡ್ತಾಳೆ ರಾಜ್ಯ ಸರ್ಕಾರವು ಇಂದು ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆಗೆ ಮುಂದಾಗಿದೆ. ಪರಿಶಿಷ್ಟ ಜಾತಿ ಮತ್ತು … Continue reading BIGG NEWS : ಇಂದು ವಿಧಾನಸಭೆ ಅಧಿವೇಶನದಲ್ಲಿ `SC-ST; ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ 4 ಮಸೂದೆ ಮಂಡನೆ