BIGG NEWS : `SC-ST’ ಮೀಸಲಾತಿ ಹೆಚ್ಚಳ : ಸರ್ಕಾರಿ ನೌಕರರ ನೇಮಕಾತಿಗೆ ತಡೆ

ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಸಿ, ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ನೇಮಕಾತಿಗೆ ತಡೆ ನೀಡಲಾಗಿದೆ. Good News : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 2023 ರ ಫೆಬ್ರವರಿಯಲ್ಲಿ ಮತ್ತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಈ ಕುರಿತು ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಪರಿಷ್ಕೃತ ಮೀಸಲಾತಿ ಅನುಷ್ಠಾನಗೊಳ್ಳುವವರೆಗೆ ನೇರ ನೇಮಕಾತಿ ತಡೆ ಹಿಡಿಯಬೇಕು. ಜೊತೆಗೆ ಮೀಸಲಾತಿ ಅನ್ವಯ ಮುಂಬಡ್ತಿ … Continue reading BIGG NEWS : `SC-ST’ ಮೀಸಲಾತಿ ಹೆಚ್ಚಳ : ಸರ್ಕಾರಿ ನೌಕರರ ನೇಮಕಾತಿಗೆ ತಡೆ