BIGG NEWS : `SC-ST’ ಮೀಸಲು ಹೆಚ್ಚಳ : 25,000 ನೇಮಕಕ್ಕೆ ತಡೆ ಹಿಡಿದ ರಾಜ್ಯ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮೀಸಲಾತಿ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದ 36 ಇಲಾಖೆಗಳಲ್ಲಿ ರೋಸ್ಟರ್ ಬಿಂದು ಪರಿಷ್ಕರಣೆ ವಿಳಂಬವಾಗಿದ್ದು, ಸುಮಾರು 25 ಸಾವಿರ ಹೊಸ ನೇಮಕಾತಿ ಪ್ರಕ್ರಿಯೆಗೆ ತಡೆ ಬಿದ್ದಿದೆ. BIGG NEWS : 5,8 ನೇ ತರಗತಿಗೆ `ಪಬ್ಲಿಕ್ ಪರೀಕ್ಷೆ’ : ಶಿಕ್ಷಣ ಸಚಿವರಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೇಮಕಾತಿ ಅಥವಾ ಪದೋನ್ನತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿ … Continue reading BIGG NEWS : `SC-ST’ ಮೀಸಲು ಹೆಚ್ಚಳ : 25,000 ನೇಮಕಕ್ಕೆ ತಡೆ ಹಿಡಿದ ರಾಜ್ಯ ಸರ್ಕಾರ!