BIGG NEWS : ಇಂದಿನಿಂದಲೇ `SC-ST’ ಮೀಸಲು ಹೆಚ್ಚಳ ಸುಗ್ರೀವಾಜ್ಞೆ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನವೆಂಬರ್ 1 ರ ಇಂದಿನಿಂದಲೇ ಎಸ್ಸಿ, ಎಸ್ಟಿ ಮೀಸಲು ಸುಗ್ರೀವಾಜ್ಞೆ ಜಾರಿಗೆ ಬರಲಿದೆ. ಮೊರ್ಬಿ ಸೇತುವೆ ದುರಂತ: ಸೇತುವೆ ದುರಸ್ತಿ ಮಾಡಿದ ಸಂಸ್ಥೆಯ ಸಿಬ್ಬಂದಿ ಸೇರಿ 9 ಮಂದಿ ಅರೆಸ್ಟ್ ರಾಜ್ಯ ಸರ್ಕಾರವು ಇತ್ತೀಚಿಗೆ ಎಸ್ ಸಿ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಹಾಗೂ ಎಸ್ ಟಿ ಮೀಸಲಾತಿಯನ್ನು ಶೇ.3 ರಿಂದ ಶೇ. 7 ಕ್ಕೆ ಹೆಚ್ಚಿಸಿ … Continue reading BIGG NEWS : ಇಂದಿನಿಂದಲೇ `SC-ST’ ಮೀಸಲು ಹೆಚ್ಚಳ ಸುಗ್ರೀವಾಜ್ಞೆ ಜಾರಿ