BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳೇ ಗಮನಿಸಿ : 2022-23ನೇ ಸಾಲಿನ ‘ಬಾನ್ ದನಿ ರೇಡಿಯೋ ಪಾಠ’ ಪ್ರಸಾರ ವೇಳಾಪಟ್ಟಿ

ಬೆಂಗಳೂರು: ಶಾಲಾ ಮಕ್ಕಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರಸಾರ ಭಾರತಿಯಲ್ಲಿ ಬಾನ್ ದನಿ ರೇಡಿಯೋ ಕಾರ್ಯಕ್ರಮದಲ್ಲಿ ಪಾಠ ಪ್ರಸಾರ ಮಾಡಲಾಗುತ್ತಿದೆ. 2022-23ನೇ ಸಾಲಿನ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಡಿಎಸ್ಇ ಆರ್ ಟಿ ಪ್ರಕಟಿಸಿದೆ. ಆ ವೇಳಾಪಟ್ಟಿಯಂತೆ ಯಾವ ತರಗತಿಗೆ ಯಾವ ಪಾಠ ಬಾನ್ ದನಿಯ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ ಎನ್ನುವ ಮಾಹಿತಿ ಮುಂದೆ ಓದಿ. BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು ಈ ಕುರಿತಂತೆ … Continue reading BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳೇ ಗಮನಿಸಿ : 2022-23ನೇ ಸಾಲಿನ ‘ಬಾನ್ ದನಿ ರೇಡಿಯೋ ಪಾಠ’ ಪ್ರಸಾರ ವೇಳಾಪಟ್ಟಿ