BIGG NEWS : ಇಂದು ‘ಶಿವಮೊಗ್ಗ-ಭದ್ರಾವತಿ ನಗರ’ದ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ

ಶಿವಮೊಗ್ಗ: ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ಇಂದು ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ( School and College Holiday ) ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆದೇಶ … Continue reading BIGG NEWS : ಇಂದು ‘ಶಿವಮೊಗ್ಗ-ಭದ್ರಾವತಿ ನಗರ’ದ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ