BIGG NEWS : ಗದಗ ಜಿಲ್ಲೆಯಲ್ಲಿ ನಿರಂತರ ಮಳೆ : ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಗದಗ : ಗದಗ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ,ಜಿಲ್ಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. Big news: ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಹೆಚ್ಚಳ : ಇಬ್ಬರು ಸಾವು | California wildfire ಗದಗ-ಬೆಟಗೇರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ.ಆದೇಶ ಹೊರಡಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಮಳೆಯ ಅಬ್ಬರ ಮುಂದುವರೆಯಲಿದ್ದು, ನಾಲ್ಕು ದಿನಗಳ ಕಾಲ … Continue reading BIGG NEWS : ಗದಗ ಜಿಲ್ಲೆಯಲ್ಲಿ ನಿರಂತರ ಮಳೆ : ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ