BIGG NEWS : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಇಂದು ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಸುಳ್ಯ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. BIGG NEWS : ರಾಜ್ಯದಲ್ಲಿ ಮಳೆಯಿಂದ 14,575 ಮನೆಗಳಿಗೆ ಹಾನಿ : ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಮುಂಜಾಗ್ರತ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರುಉ ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕಿನಲ್ಲೂ ಪರಿಸ್ಥಿತಿ … Continue reading BIGG NEWS : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಇಂದು ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ