BIGG NEWS : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ `SDPI’ ಸ್ಪರ್ಧೆ

ಮಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ 100 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ ಡಿಪಿಐ (SDPI) ಪಕ್ಷ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. BIGG NEWS : ಸುವರ್ಣಸೌಧಕ್ಕೆ ಇಂದು ‘ಪಂಚಮಸಾಲಿ’ ಮುತ್ತಿಗೆ ಹಿನ್ನೆಲೆ : 6 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಜನವರಿ 7 ರಂದು ಬೆಂಗಳೂರಿನಲ್ಲಿ ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ರಾಷ್ಟ್ರೀಯ … Continue reading BIGG NEWS : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ `SDPI’ ಸ್ಪರ್ಧೆ