BIGG NEWS : ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಯಲ್ಲಿ ರಹಸ್ಯ ಸಂಚಾರ : ಡಿ.ಕೆ. ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಹಸ್ಯವಾಗಿ ಭೇಟಿಯಾಗಿದ್ದಾರೆ ಎನ್ನುವ ವಿಚಾರದ ಕುರಿತು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನಿಡಿದ್ದಾರೆ. ನೀವು ನನ್ನನ್ನು ಏಕೆ ತುಂಬಾ ನೋಯಿಸುತ್ತಿದ್ದೀರಿ? ನನ್ನ ಬಗ್ಗೆ ಏಕೆ ಇಷ್ಟೊಂದು ದ್ವೇಷ? ರಶ್ಮಿಕಾ ಮಂದಣ ಪ್ರಶ್ನೆ | Rashmika Mandanna ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಜೊತೆಗೆ ವೈಯಕ್ತಿಕ ಕೆಲಸಗಳೂ ಇರುತ್ತೆ. ಖಾಸಗಿ ಕೆಲಸ ನಿಮಿತ್ತ ಬಾಗಲಕೋಟೆಗೆ ಭೇಟಿ ನೀಡಿದ್ದು ನಿಜ. ರಸ್ತೆ ಬದಿ ಕಾರು ನಿಲ್ಲಿಸಿ ಬಾಳೆಹಣ್ಣು, … Continue reading BIGG NEWS : ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಯಲ್ಲಿ ರಹಸ್ಯ ಸಂಚಾರ : ಡಿ.ಕೆ. ಶಿವಕುಮಾರ್ ಹೇಳಿದ್ದೇನು ಗೊತ್ತಾ?