BIGG NEWS : ಹಿರಿಯ ಶಾಸಕ ಆರ್. ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಳಗಾವಿ ; 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. BIGG BREAKING NEWS : ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು | Heera Ben ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ … Continue reading BIGG NEWS : ಹಿರಿಯ ಶಾಸಕ ಆರ್. ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ