BIGG NEWS : ಸಬ್ ರಿಜಿಸ್ಟ್ರಾರ್ ಕಚೇರಿಯ ಸೇವಾ ಸಮಯ ಮರು ನಿಗದಿ

ಬೆಂಗಳೂರು : ಉಪನೋಂದಣಾಧಿಕಾರಿ ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ಟೈಲರ್ ಕೊಲೆ ಪ್ರಕರಣ: ರಾಜಸ್ಥಾನದಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ, 144 ಸೆಕ್ಷನ್​ ಜಾರಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದೇಶದ ಪ್ರಕಾರ, ಸಬ್ ರಿಜಿಸ್ಟಾರ್ ಕಚೇರಿಗಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ತೆರೆದಿರುತ್ತವೆ. 2 ಮತ್ತು 4 ನೇ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ವರ್ಷದ ಆರಂಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ … Continue reading BIGG NEWS : ಸಬ್ ರಿಜಿಸ್ಟ್ರಾರ್ ಕಚೇರಿಯ ಸೇವಾ ಸಮಯ ಮರು ನಿಗದಿ