BIGG NEWS : ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆ, ಡಿಜಿಪಿ ಅಲೋಕ್‌ ಕುಮಾರಿಂದ ಮಹತ್ವದ ಮಾಹಿತಿ

ಮಂಗಳೂರು: ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆಯಾಗಿದೆ ಅಂಥ ಎಡಿಜಿಪಿ ಅಲೋಕ್‌ ಕುಮಾರ್ ಅವರು ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ. ಅವರು ಇದೇ ವೇಳೇ ಘಟನೆಯಲ್ಲಿ ಚಾಲಕನಿಗೆ ಹಾಗೂ ಪ್ರಯಾಣಕನಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಪೋಲಿಸರು ತನಿಖೆ ಮಾಡಿದ ವೇಳೆಯಲ್ಲಿ ಘಟನೆಯಲ್ಲಿ ಪ್ರಯಾಣಿಕರ ಮುಖ ಶೇ 40 ಸುಟ್ಟು ಹೋಗಿತ್ತು, ಈ ನಡುವೆ ಘಟನೆ ಸಂಬಂಧ ಗುರುತು ಪತ್ತೆ ಮಾಡುವ … Continue reading BIGG NEWS : ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆ, ಡಿಜಿಪಿ ಅಲೋಕ್‌ ಕುಮಾರಿಂದ ಮಹತ್ವದ ಮಾಹಿತಿ