BIGG NEWS : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟಕ್ಕಿಲ್ಲ ಅವಕಾಶ!

ಬೆಂಗಳೂರು : ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ. ಮದ್ಯ ಬೇಕು ಅಂದ್ರ ಸೋಮವಾರದವರೆಗ ಕಾಯಲೇಬೇಕು. ಬೆಂಗಳೂರಿನಲ್ಲಿ 10 ಮತ್ತು 12ನೇ … Continue reading BIGG NEWS : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟಕ್ಕಿಲ್ಲ ಅವಕಾಶ!