BIGG NEWS : ಶ್ರದ್ಧಾ ಹತ್ಯೆ ಪ್ರಕರಣ ಬಿಗ್ ಟ್ವಿಸ್ಟ್ ; ಹತ್ಯೆಯಲ್ಲಿ ‘ಅಫ್ತಾಬ್ ಕುಟುಂಬ’ವೂ ಭಾಗಿ? |Shraddha Murder Case

ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದೆ. ಸಧ್ಯ ಶ್ರದ್ಧಾಳ ತಂದೆ, ಈ ಹತ್ಯೆಯಲ್ಲಿ ಅಫ್ತಾಬ್ ಮಾತ್ರವಲ್ಲ ಆತನ ಕುಟುಂಬದ ಸದಸ್ಯರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಶ್ರದ್ಧಾಳ ತಂದೆ, “ತಾನೊಮ್ಮೆ ಮದುವೆಯ ಪ್ರಸ್ತಾಪದೊಂದಿಗೆ ಅಫ್ತಾಬ್ ಮನೆಗೆ ಹೋಗಿದ್ದ. ಆದ್ರೆ, ಅಫ್ತಾಬ್ ಮದುವೆಗೆ ನಿರಾಕರಿಸಿದ್ದ. ಅಷ್ಟೇ ಅಲ್ಲ ಅಫ್ತಾಬ್ ಮನೆಯವರೂ ಈ ಮದುವೆಗೆ ಸಿದ್ಧರಿರಲಿಲ್ಲ. ಶ್ರದ್ಧಾ ಕೊಲೆಯಲ್ಲಿ ಅಫ್ತಾಬ್ ಮತ್ತು ಆತನ ಕುಟುಂಬದವರೂ ಭಾಗಿಯಾಗಿದ್ದಾರೆ” ಎಂದು … Continue reading BIGG NEWS : ಶ್ರದ್ಧಾ ಹತ್ಯೆ ಪ್ರಕರಣ ಬಿಗ್ ಟ್ವಿಸ್ಟ್ ; ಹತ್ಯೆಯಲ್ಲಿ ‘ಅಫ್ತಾಬ್ ಕುಟುಂಬ’ವೂ ಭಾಗಿ? |Shraddha Murder Case