ಬೆಂಗಳೂರು : ಭಾರತ- ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಷನ್ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಿದ್ದ ‘ಚೀನಾದ ಆಂತರಿಕ ವ್ಯವಹಾರಗಳಲ್ಲಿ ಅಮೆರಿಕದ ಬಂಡವಾಳಶಾಹಿಗಳ ಹಸ್ತಕ್ಷೇಪ’ಕುರಿತ ವಿಚಾರ ಸಂಕಿರಣದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದರಿಂದ ಕಾರ್ಯಕ್ರಮವೇ ರದ್ದು ಮಾಡಲಾಗಿದೆ. SHOCKING NEWS: ʻಅಗ್ನಿವೀರ್ʼ ಪರೀಕ್ಷೆಯಲ್ಲಿ ಫೇಲ್: ಮನನೊಂದು ಉತ್ತರಾಖಂಡ್‌ನ ಯುವಕ ಆತ್ಮಹತ್ಯೆಗೆ ಶರಣು ಚೀನಾ ಪರವಾದ ವಿಚಾರ ಸಂಕಿರಣದಲ್ಲಿ ಅತಿಥಿಗಳನ್ನಾಗಿ ಆಹ್ವಾನಿಸಿದ್ದ ವಿಚಾರದ ಕುರಿತಂತೆ ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, India-China Friendship Association … Continue reading BIGG NEWS : ಚೀನಾ ಪರ ವಿಚಾರ ಸಂಕಿರಣದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲು ನಿರಾಕರಿಸಿದ ಸಿದ್ದರಾಮಯ್ಯ : ಕಾರ್ಯಕ್ರಮವೇ ರದ್ದು!
Copy and paste this URL into your WordPress site to embed
Copy and paste this code into your site to embed