ಬೆಂಗಳೂರು : ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಅಗಬೇಕು ಎಂಬ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
BREAKING NEWS : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬಾಯಿ ಮುಚ್ಚಿಕೊಂಡು ಎಲ್ಲರೂ ಕೆಲಸ ಮಾಡಬೇಕು. ನನ್ನ ಲೆವೆಲ್ ಗೆ ಇದ್ರೆ ಮಾತ್ರ ಮಾತನಾಡಲಿ, ವ್ಯಕ್ತಿ ಪೂಜೆ ಬಿಟ್ಟು ಪಕ್ಷಕ್ಕಾಗಿ ಕೆಲಸ ಮಾಡಬೇಕು ಸದ್ಯಕ್ಕೆ ಯಾವುದೇ ಹುದ್ದೆ ಖಾಲಿ ಇಲ್ಲ. ಎಲ್ಲ ಶಾಸಕರೂ ಮುಖ್ಯಮಂತ್ರಿ ಅಭ್ಯರ್ಥಿಯೇ ಎಂದು ಪರೋಕ್ಷವಾಗಿ ಜಮೀರ್ ಅಹ್ಮದ್ ಖಾನ್ ಗೆ ಟಾಂಗ್ ನೀಡಿದ್ದಾರೆ.
BIGG NEWS: ಜಮ್ಮುವಿನಲ್ಲಿ ಶಂಕಿತ ಪಾಕಿಸ್ತಾನ ಡ್ರೋನ್ ಮೇಲೆ BSF ಯೋಧರ ಗುಂಡಿನ ದಾಳಿ; ಶೋಧಕಾರ್ಯ ಆರಂಭ
ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಹೀಗಾಗಿ ಎಲ್ಲರೂ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
BIGG NEWS : ಮಂಗಳೂರಿನಲ್ಲಿ ವಿದ್ಯಾರ್ಥಿಗಳ `ಲಿಪ್ ಲಾಕ್’ ಪ್ರಕರಣ : ಐವರನ್ನು ವಶಕ್ಕೆ ಪಡೆದ ಪೊಲೀಸರು