BIGG NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ :`PUC, SSLC’ ಕಡ್ಡಾಯ!

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ರಾಜ್ಯ ಸರ್ಕಾರ ಹೊಸ ನಿಯಮ ರೂಪಿಸಲು ಸಜ್ಜಾಗಿದ್ದು, ಇನ್ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ. ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ. ಜೊತೆಗೆ ಸರಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದ … Continue reading BIGG NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ :`PUC, SSLC’ ಕಡ್ಡಾಯ!